लाइव कैलेंडर

March 2026
M T W T F S S
 1
2345678
9101112131415
16171819202122
23242526272829
3031  
09/03/2026

AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

Nalanda PU College Joint Entrance Examination – Main (JEE Main) ಗಮನಾರ್ಹ ಸಾಧನೆ ಮಾಡಿದ್ದಾರೆ….

1 min read

Nalanda PU College .Joint Entrance Examination – Main (JEE Main) ಗಮನಾರ್ಹ ಸಾಧನೆ ಮಾಡಿದ್ದಾರೆ.

SSLC ಪರೀಕ್ಷೆಯಲ್ಲಿ ಕಡಿಮೆ ಅಂಕಗಳನ್ನು ಪಡೆದಿದ್ದ ವಿದ್ಯಾರ್ಥಿಗಳು ಇದೀಗ JEE Main ಪರೀಕ್ಷೆಯಲ್ಲಿ, 81.16 ಪರ್ಸೆಂಟೈಲ್ ಮತ್ತು 76.84 ಪರ್ಸೆಂಟೈಲ್ ಗಳನ್ನು ಪಡೆದು ಕಾಲೇಜಿನ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ಗ್ರಾಮೀಣ ಹಿನ್ನೆಲೆಯ ವಿದ್ಯಾರ್ಥಿಗಳಿಗೆ ಸಮರ್ಪಿತ ಮಾರ್ಗದರ್ಶನ, ಕಟ್ಟುನಿಟ್ಟಾದ ತರಬೇತಿ ಮತ್ತು ನಿರಂತರ ಪರಿಶ್ರಮವೇ ಯಶಸ್ಸಿನ ಮೂಲ ಕಾರಣವಾಗಿದೆ.
ಈ ಸಾಧನೆಗಾಗಿ ವಿದ್ಯಾರ್ಥಿಗಳನ್ನು ನಳಂದ ಪಿಯು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಉಪನ್ಯಾಸಕರು ಹಾಗೂ ಸಿಬ್ಬಂದಿ ವರ್ಗ ಹೃತ್ತೂರ್ವಕವಾಗಿ ಅಭಿನಂದಿಸುವುದರ ಮೂಲಕ ಅವರ ಮುಂದಿನ ವಿದ್ಯಾಭ್ಯಾಸ ಮತ್ತು ಭವಿಷ್ಯದ ಗುರಿಗಳ ಸಾಧನೆಗೆ ಹಾರ್ದಿಕ ಶುಭಾಶಯಗಳನ್ನು ಕೋರಿದ್ದಾರೆ.

About Author

Leave a Reply

Your email address will not be published. Required fields are marked *

You may have missed