लाइव कैलेंडर

February 2025
M T W T F S S
 12
3456789
10111213141516
17181920212223
2425262728  
06/02/2025

AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

ಬಡವರ ಅನ್ನ ಕಸಿಯಲು ಹೊರಟಿರುವ ಬಿಜೆಪಿ: ಆಮ್ ಆದ್ಮಿ ಪಕ್ಷದ ಮಾಧ್ಯಮ ಸಂಚಾಲಕ ಜಗದೀಶ್ ಸದಂ ಆಕ್ರೋಶ ಸಮ್ಮಿಶ್ರ ಸರ್ಕಾರವನ್ನು ಬೀಳಿಸಿ ಅಧಿಕಾರಕ್ಕೆ ಬಂದ ದಿನದಿಂದ ಇಂದಿರಾ...

Featured Video Play Icon
1 min read

ಚಿಖಲವಾಳ ಇಂದು ಚಿಖಲವಾಳ ಗ್ರಾಮದಲ್ಲಿ ಶ್ರೀ ಶಿವಬಸವ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿ. ಚಿಖಲವಾಳ ನೂತನ ಸಂಘವನ್ನು ನಿಪ್ಪಾಣಿ ಸಮಾದಿಮಠದ ಪ.ಪೂ. ಶ್ರೀ ಪ್ರಾಣಲಿಂಗ...

Featured Video Play Icon
1 min read

ಯಕ್ಸಂಬಾ ಭಾರತದ ಆರ್ಥಿಕತೆಗೆ ಗ್ರಾಮೀಣ ಹಣಕಾಸು ವ್ಯವಸ್ಥೆ ಬಲಿಷ್ಠ ಅಡಿಪಾಯ. ಜೊಲ್ಲೆ ಉದ್ಯೋಗ ಸಮೂಹ ಸಂಸ್ಥೆಯ ಅಂಗ ಸಂಸ್ಥೆಯಾದ ಶ್ರೀ ಬೀರೇಶ್ವರ ಕೋ- ಆಫ್ ಕ್ರೆಡಿಟ್ ಸೊಸೈಟಿ...

ನಿಪ್ಪಾಣಿ ನಿಪ್ಪಾಣಿ ಪಟ್ಟಣದ ಮೇಸ್ತ್ರಿ ಗಲ್ಲಿಯ ತರುಣ ಮಂಡಳದ ವತಿಯಿಂದ ಆಯೋಜಿಸಿದ್ದ ನಿಪ್ಪಾಣಿ ನಗರಸಭೆ ಅಧ್ಯಕ್ಷರಾದ ಶ್ರೀ ಜಯವಂತ ಭಾಟಲೆ ಹಾಗೂ ಉಪಾಧ್ಯಕ್ಷರಾದ ಶ್ರೀಮತಿ ನೀತಾ ಬಾಗಡಿ,...

Featured Video Play Icon
1 min read

ಬಯಲಾಟ ಅಕಾಡೆಮಿ ಪ್ರಶಸ್ತಿ ಪ್ರದಾನ ಸಮಾರಂಭ ನಮ್ಮ ಪರಂಪರೆ,ಕಲೆ,ಸಂಸ್ಕøತಿ ಮರೆತರೆ ನಮ್ಮತನ ಮರೆತಂತೆ ; ಕಲೆ ಉಳಿಸಲು ಯುವಕರು ಆಸಕ್ತಿವಹಿಸಲಿ: ಸಚಿವ ಜಗದೀಶ ಶೆಟ್ಟರ್ ಧಾರವಾಡ (ಕರ್ನಾಟಕ...

Featured Video Play Icon
1 min read

ಧಾರವಾಡ: ರಾಮನಗರದ ವನಿತಾ ಸೇವಾ ಸಮಾಜದ ಹತ್ತಿರ ಆಟೋದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದಾರೆಂಬ ಖಚಿತ ಮಾಹಿತಿಯನ್ನ ಆಧರಿಸಿ ದಾಳಿ ನಡೆಸಿದ ಹುಬ್ಬಳ್ಳಿ-ಧಾರವಾಡ ಘಟಕದ ಆಂತರಿಕ ಭದ್ರತಾ ವಿಭಾಗ...