AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕರ್ನಾಟಕ ಕರ್ನಾಟಕ ಪ್ರಾಂತ ಅಭ್ಯಾಸ ವರ್ಗದ ಉದ್ಘಾಟನೆ avintvcom

1 min read
Featured Video Play Icon

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕರ್ನಾಟಕ
ಕರ್ನಾಟಕ ಪ್ರಾಂತ ಅಭ್ಯಾಸ ವರ್ಗದ ಉದ್ಘಾಟನೆಯನ್ನು ಕ್ಷೇತ್ರೀಯ ಸಹಸಂಘಟನಾ ಕಾರ್ಯದರ್ಶಿಗಳಾದ ಶ್ರೀ ಸ್ವಾಮಿ ಮರಳಾಪುರ, ರಾಷ್ಟ್ರೀಯ ಕಾರ್ಯದರ್ಶಿ ಶ್ರೀ ಹರ್ಷ ನಾರಾಯಣ, ರಾಜ್ಯ ಅಧ್ಯಕ್ಷರಾದ ಡಾ.ವಿರೇಶ ಬಾಳಿಕಾಯಿ, ರಾಜ್ಯ ಕಾರ್ಯದರ್ಶಿ ಶ್ರೀ ಪ್ರತೀಕ್ ಮಾಳಿ ಹಾಗೂ ರಾಜ್ಯ ಸಂಘಟನಾ ಕಾರ್ಯದರ್ಶಿ ಶ್ರೀ ಮಂಜುನಾಥ ಮೀಸೆ ಅವರು ಉಪಸ್ಥಿತರಿದ್ದರು.

About Author