AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

ಜನೋಪಯೋಗಕ್ಕಾಗಿ ಸಮುದಾಯ ಭವನ ನಿರ್ಮಾಣಕ್ಕೆ ಚಾಲನೆ. #avintvcom

1 min read
Featured Video Play Icon

ಜನೋಪಯೋಗಕ್ಕಾಗಿ  ಸಮುದಾಯ ಭವನ ನಿರ್ಮಾಣಕ್ಕೆ ಚಾಲನೆ.

ಕ್ಷೇತ್ರದಲ್ಲಿ ಜನಪರ ಕಾರ್ಯಗಳಾದಾಗ ಮಾತ್ರ ಜನತೆಗೆ ಕೊಟ್ಟ ಭರವಸೆ ಈಡೇರಿಸಲು ಸಾಧ್ಯವಾಗುತ್ತದೆ. ಅಭಿವೃದ್ಧಿ ಕಾರ್ಯಗಳೇ ಪರಮಗುರಿಯಾಗಿದ್ದು, ಪ್ರಜೆಗಳ ಏಳಿಗೆಗಾಗಿ ಶ್ರಮಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇವೆ.

ಈ ಸದುದ್ದೇಶದಿಂದ ನಿಪ್ಪಾಣಿ ಮತಕ್ಷೇತ್ರದ ಬೇಡಕಿಹಾಳ ಗ್ರಾಮದಲ್ಲಿ, ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವರಾದ ಸೌ. ಶಶಿಕಲಾ ಜೊಲ್ಲೆ ಜಿ, ಹಾಗೂ ಚಿಕ್ಕೋಡಿ ಲೋಕಸಭೆ ಸಂಸದರಾದ ಮಾನ್ಯ ಶ್ರೀ ಅಣ್ಣಾಸಾಹೇಬ ಜೊಲ್ಲೆ ಜಿ ಯವರ ವಿಶೇಷ ಪ್ರಯತ್ನದಿಂದ 4 ಲಕ್ಷ ರೂ. ವೆಚ್ಚದಲ್ಲಿ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿಯಲ್ಲಿ, ಶ್ರೀ ಲಕ್ಷ್ಮಿ ದೇವಸ್ಥಾನ ಹತ್ತಿರ ಸಾಂಸ್ಕೃತಿಕ ಭವನದ ನಿರ್ಮಾಣ ಕಾಮಗಾರಿಗೆ ಊರಿನ ಹಿರಿಯರು, ಮುಖಂಡರು ಹಾಗೂ ಕಾರ್ಯಕರ್ತರು ಒಡಗೂಡಿ ಭೂಮಿ ಪೂಜೆ ನೆರವೇರಿಸಿ ಚಾಲನೆ ನೀಡಿದರು.

बेडकिहाळ

जनोपयोगासाठी समुदाय भवन  निर्माणाला चालना.

मतदारसंघात जनतेची कामे झाल्यास लोकांना दिलेली आश्वासने पूर्ण करणे शक्य आहे. विकास कार्य सर्वोच्य असून, नागरिकांच्या प्रगतीसाठी प्रयत्नशील आहे.

याच उद्देशाने निपाणी मतदारसंघातील  बेडकिहाळ गावात राज्य महिला व बालविकास विभाग,अपंगत्व आणि ज्येष्ठ नागरिकांचे सशक्तिकरण विभागाच्या मंत्री सौ. शशिकला जोल्ले जी(वहिनी) आणि चिक्कोडी लोकसभेचे खासदार माननीय श्री अण्णासाहेब जोल्ले,जी यांच्या विशेष प्रयत्नातून आमदारांच्या स्थानिक प्रदेशभिवृद्धी योजनेअंतर्गत मंजूर झालेल्या 4 लाख रुपयांचा निधीतून श्री लक्ष्मी मंदिराजवळील सार्वजनिक संस्कृतिक भवन निर्माण बांधकामाचा भूमिपूजन समारंभ मान्यवरांच्या हस्ते संपन्न झाला.

ಉದ್ಯೋಗ ಲಭ್ಯವಿದೆ | ಉಚಿತ ವಸತಿ ಮತ್ತು ಊಟ | ಸೀಮಿತ ಸೀಟುಗಳು ಮಾತ್ರ ಲಭ್ಯವಿದೆ | ತಕ್ಷಣವಾಗಿ ಅರ್ಜಿಯನ್ನು ಹಾಕಿ | Jobs available | With free accommodations and meals | Only limited seats available | Apply immediately |

About Author