AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

ಡಾ. ಬಾಬಾಸಾಹೇಬ್ ಅಂಬೇಡ್ಕರ್ ಜಗತ್ತಿನ ಶ್ರೇಷ್ಟ ನಾಯಕ ಎಂದು ಜೆಡಿಎಸ್ ಮುಖಂಡ ಅಶೋಕ ಪೂಜಾರಿ ಬಣ್ಣಿಸಿದರು. #avintvcom

1 min read
Featured Video Play Icon

ಸತೀಶ ಜಾರಕಿಹೊಳಿ ವೈಚಾರಿಕತೆ ಚಿಂತನೆ ಕರ್ನಾಟಕ ಅಷ್ಟೇ ಅಲ್ಲ ದೇಶದ ತುಂಬ ಹಬ್ಬಲಿ

ಗೋಕಾಕ: ಡಾ. ಬಾಬಾಸಾಹೇಬ್ ಅಂಬೇಡ್ಕರ್ ಜಗತ್ತಿನ ಶ್ರೇಷ್ಟ‌ ನಾಯಕ ಎಂದು ಜೆಡಿಎಸ್ ಮುಖಂಡ ಅಶೋಕ ಪೂಜಾರಿ ಬಣ್ಣಿಸಿದರು.

ನಗರದ ಮರಾಠಾ ರುದ್ರಭೂಮಿಯಲ್ಲಿ ನಡೆದ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಪರಿನಿರ್ವಾಣ ನಿಮಿತ್ತ ಮಾನವ ಬಂಧುತ್ವ ವೇದಿಕೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಮೌಡ್ಯ ವಿರೋಧಿ ಪರಿವರ್ತನಾ ದಿ‌ನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಉದ್ಯೋಗ ಲಭ್ಯವಿದೆ | ಉಚಿತ ವಸತಿ ಮತ್ತು ಊಟ | ಸೀಮಿತ ಸೀಟುಗಳು ಮಾತ್ರ ಲಭ್ಯವಿದೆ | ತಕ್ಷಣವಾಗಿ ಅರ್ಜಿಯನ್ನು ಹಾಕಿ | Jobs available | With free accommodations and meals | Only limited seats available | Apply immediately |

About Author