…ನಿಧನ….
1 min read
ಮೂಡಿಗೆರೆ ತಾಲೂಕು ಬಾಳೂರು ಹೋಬಳಿ ಬಿಳಗಲಿಯ ಕಾಫೀ ಬೆಳೆಗರರಾದ ಶ್ರೀ ಬಿ.ಆರ್ ಸದಾಶಿವಗೌಡ, (89) ಇವರು ಇಂದು ಮಧ್ಯಾಹ್ನ 3.00 ಗಂಟೆಗೆ ನಿಧನರಾಗಿದ್ದಾರೆ ಎಂದು ತಿಳಿಸಲು ವಿಷಾದ ವ್ಯಕ್ತಪಡಿಸುತ್ತೇವೆ. ಇವರ ಪಾರ್ಥಿವ ಶರೀರವನ್ನು ಚಿಕ್ಕಮಗಳೂರು ನಗರದ ಮಧುವನ ಲೇಔಟ್ ನಲ್ಲಿರುವ ಸ್ವಂತ ಮನೆಯಲ್ಲಿ ವೀಕ್ಷಣೆಗೆ ಇಡಲಾಗಿದೆ. ನಾಳೆ (ದಿನಾಂಕ:14-2-2026) ಮಧ್ಯಾಹ್ನ 12.00 ಗಂಟೆಗೆ ಚಿಕ್ಕಮಗಳೂರು ನಗರದ ಗಂಧರ್ವ ನರ್ಸರಿ ಬಳಿ ಇರುವ ಚಿತಾಗಾರದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗುವುದೆಂದು ಕುಟುಂಬಸ್ಥರು ತಿಳಿಸಿರುತ್ತಾರೆ.

