AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

ಮೂಡುಬಿದಿರೆ ಘಟಕ ಇದರ ವತಿಯಿಂದ ನಡೆದ 32ನೇ ಮನೆ ಹಸ್ತಾಂತರ ಕಾರ್ಯಕ್ರಮದ ಉದ್ಘಾಟನೆ #avintvcom

1 min read
Featured Video Play Icon

ಅಖಿಲ ಕರ್ನಾಟಕ ರಾಜಕೇಸರಿ(ರಿ.) ಮೂಡುಬಿದಿರೆ ಘಟಕ ಇದರ ವತಿಯಿಂದ ನಡೆದ 32ನೇ ಮನೆ ಹಸ್ತಾಂತರ ಕಾರ್ಯಕ್ರಮದ ಉದ್ಘಾಟನೆಯನ್ನು ಬಿಜೆಪಿ ಜಿಲ್ಲಾಧ್ಯಕ್ಷರಾದ ಸುದರ್ಶನ ಎಂ. ನೆರವೇರಿಸಿದರು. ಈ ಸಂದರ್ಭದಲ್ಲಿ ಜಯಂತ್ ನಡುಬೈಲು, ಮುನಿರಾಜ್ ಹೆಗ್ಡೆ ಪಣಪಿಲ, ಅಶೋಕ್ ಶೆಟ್ಟಿ, ಸಂಸ್ಥೆಯ ಸಂಸ್ಥಾಪಕರಾದ ದೀಪಕ್ ಉಪಸ್ಥಿತರಿದ್ದರು. ಭಾಗವತರಾದ ರವಿಚಂದ್ರ ಕನ್ನಡಿಕಟ್ಟೆ, ಕಂಬಳ ಓಟಗಾರ ಪ್ರವೀಣ್ ಕೋಟ್ಯಾನ್ ರವರನ್ನು ಗೌರವಿಸಲಾಯಿತು.

 

About Author