AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

ಲವ್ ಜಿಹಾದ್ ಕೇವಲ ಪ್ರೀತಿಯ ಸಂಗತಿಯಲ್ಲ ಇದು ಮತಾಂತರದ ಷಡ್ಯಂತ್ರ #avintvcom

1 min read
Featured Video Play Icon

ಚಿಕ್ಕಮಗಳೂರು :

ಲವ್ ಜಿಹಾದಿಗೆ ಕಾನೂನು ಬರಲೇಬೇಕು, ಬರುತ್ತದೆ

ಕೊಪ್ಪದಲ್ಲಿ ಸಂಸದೆ ಶೋಭಾ ಕರಂದ್ಲಾಜೆ ಹೇಳಿಕೆ

ಲವ್ ಜಿಹಾದ್ ಕೇವಲ ಪ್ರೀತಿಯ ಸಂಗತಿಯಲ್ಲ

ಇದು ಮತಾಂತರದ ಷಡ್ಯಂತ್ರ, ದೇಶಾಂತರದ ಷಡ್ಯಂತ್ರ

ಸಿದ್ದರಾಮಯ್ಯ ಇನ್ನೊಮ್ಮೆ ಹುಟ್ಟಿ ಬಂದರೂ ಕಾಯ್ದೆ ತರುವುದನ್ನ ನಿಲ್ಲಿಸೋಕೆ ಆಗೋದಿಲ್ಲ

ಚಿಕ್ಕಮಗಳೂರು

ಕ್ರಾಸ್ ಬ್ರೀಡ್ ಬಗ್ಗೆ ಸಿದ್ದರಾಮಯ್ಯನವರಿಗೆ ತುಂಬಾ ಆಸಕ್ತಿ.

ಕಾಂಗ್ರೆಸ್ನವರದ್ದು ಕ್ರಾಸ್ ಬ್ರೀಡ್ ಸಂತತಿ.

ಲವ್ ಜಿಹಾದ್ ಬ್ಯಾನ್ ಮಾಡಬೇಕು ಅನ್ನೋ ಚಿಂತನೆ ಇರುವುದು ನಿಜ.

ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದಲ್ಲಿ ಸಚಿವ ಕೆ.ಎಸ್ ಈಶ್ವರಪ್ಪ ಪ್ರತಿಕ್ರಿಯೆ.

ಸಿದ್ದರಾಮಯ್ಯನವರ ಹೇಳಿಕೆಯೇ ಮೂರ್ಖತನದ್ದು.

ಸಿದ್ದರಾಮಯ್ಯ ರಾಜ್ಯದ ಜನರ ಕ್ಷಮೆ ಕೇಳಬೇಕು.

ಮುಸಲ್ಮಾನರನ್ನು ಓಲೈಸುವುದನ್ನು ಇನ್ನಾದರೂ ಬಿಡಲಿ.

ಕೊಪ್ಪ ಪಟ್ಟಣದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ಪ್ರತಿಕ್ರಿಯೆ.

ಚಿಕ್ಕಮಗಳೂರು

ಸಿದ್ದರಾಮಯ್ಯನವರ ತಲೆಕೆಟ್ಟ ಹೇಳಿಕೆಗಳಿಗೆ ಪ್ರತಿಕ್ರಿಯೆ ನೀಡುವುದಿಲ್ಲ.

ಕಾನೂನು ಸಚಿವ ಜೆ‌.ಸಿ ಮಾಧುಸ್ವಾಮಿ ಪ್ರತಿಕ್ರಿಯೆ.

ಲವ್ ಜಿಹಾದ್ ಸಂಬಂಧ ಕಾನೂನು ತರುವ ಆಲೋಚನೆ ಇಲ್ಲ.

ಹಿಂದೂ-ಮುಸ್ಲಿಂ ಕ್ರಾಸ್ ಆಗಿ ಹುಟ್ಟಿರುವವರು ಇದ್ದಾರೆ.

ಎಲ್ಲರೂ ಮಿಕ್ಸ್ ಆಗಿರುವುದೇ ಭಾರತ ದೇಶ.

ಈ ದೇಶದಲ್ಲಿರುವ ಶೇಕಡ 60ರಿಂದ 70ರಷ್ಟು ಮಂದಿ ಮೂಲ ಹಿಂದುಗಳೇ.

ಮುಸ್ಲಿಂ-ಕ್ರಿಶ್ಚಿಯನ್ ಎಲ್ಲರೂ ಮತಂತರ ಹೊಂದಿರುವವರೇ.

ಒಂದು ಸಮುದಾಯವನ್ನು ಓಲೈಸಲು ಈ ರೀತಿ ಹೇಳಿಕೆ ಕೊಡುವುದು ಸರಿಯಲ್ಲ.

ಈ ರೀತಿ ಹೇಳಿಕೆ ನೀಡಿ ಜನರನ್ನು ಪ್ರಚೋದನೆ ಮಾಡುವುದು ಸರಿಯಲ್ಲ.

ಅಡ್ಡಗೋಡೆ ಮೇಲೆ ದೀಪವಿಟ್ಟಂತೆ ಪ್ರತಿಕ್ರಿಯೆ ನೀಡಿದ ಸಚಿವ ಮಾಧುಸ್ವಾಮಿ.

ಚಿಕ್ಕಮಗಳೂರು ಜಿಲ್ಲೆ ಕೊಪ್ಪ ಪಟ್ಟಣದಲ್ಲಿ ಮಾಧುಸ್ವಾಮಿ ಪ್ರತಿಕ್ರಿಯೆ.

ಉದ್ಯೋಗ ಲಭ್ಯವಿದೆ | ಉಚಿತ ವಸತಿ ಮತ್ತು ಊಟ | ಸೀಮಿತ ಸೀಟುಗಳು ಮಾತ್ರ ಲಭ್ಯವಿದೆ | ತಕ್ಷಣವಾಗಿ ಅರ್ಜಿಯನ್ನು ಹಾಕಿ | Jobs available | With free accommodations and meals | Only limited seats available | Apply immediately |

About Author