लाइव कैलेंडर

April 2026
M T W T F S S
 12345
6789101112
13141516171819
20212223242526
27282930  
18/04/2026

AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

ವಾಲಿಬಾಲ್ ಪಂದ್ಯಾಟದ ಕಾರ್ಯಕ್ರಮದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರಾದ ಸುದರ್ಶನ ಎಂ ಭಾಗವಹಿಸಿದರು #avintvcom

1 min read
Featured Video Play Icon

ಪಲ್ಕೆ ಫ್ರೆಂಡ್ಸ್ ಕಡಂದಲೆ ಅಶ್ರಯದಲ್ಲಿ ನಡೆದ ವಾಲಿಬಾಲ್ ಪಂದ್ಯಾಟದ ಕಾರ್ಯಕ್ರಮದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರಾದ ಸುದರ್ಶನ ಎಂ ಭಾಗವಹಿಸಿದರು
ಮಹಿಳಾ ಮೋರ್ಚಾ ಮಂಗಳೂರು ನಗರ ದಕ್ಷಿಣ ಮಂಡಲ ಮತ್ತು ಬಿಜೆಪಿ ಮರೋಳಿ ವಾರ್ಡ್ ಸಮಿತಿ ಅಶ್ರಯದಲ್ಲಿ ನಡೆದ ಅಯುಷ್ಮಾನ್ ಕಾರ್ಡ್ ವಿತರಣೆ ಕಾರ್ಯಕ್ರಮದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರಾದ ಸುದರ್ಶನ ಎಂ. ಭಾಗವಹಿಸಿದರು. ಮಂಡಲ ಅಧ್ಯಕ್ಷರಾದ ವಿಜಯಕುಮಾರ್ ಶೆಟ್ಟಿ, ಜಿಲ್ಲಾ ಉಪಾಧ್ಯಕ್ಷರಾದ ಸಂತೋಷ್ ರೈ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಸುಧೀರ್ ಶೆಟ್ಟಿ, ಕಸ್ತೂರಿ ಪಂಜ, ಮಂಡಲ ಪ್ರಧಾನಕಾರ್ಯದರ್ಶಿಗಳಾದ ರೂಪ ಬಂಗೇರ, ಸುರೇಂದ್ರ ಉಪಸ್ಥಿತರಿದ್ದರು.

ಉದ್ಯೋಗ ಲಭ್ಯವಿದೆ | ಉಚಿತ ವಸತಿ ಮತ್ತು ಊಟ | ಸೀಮಿತ ಸೀಟುಗಳು ಮಾತ್ರ ಲಭ್ಯವಿದೆ | ತಕ್ಷಣವಾಗಿ ಅರ್ಜಿಯನ್ನು ಹಾಕಿ | Jobs available | With free accommodations and meals | Only limited seats available | Apply immediately |

About Author

More Stories

You may have missed